ಮೂಡುಬಿದಿರೆ : ಇಲ್ಲಿನ ಪುರಸಭೆಯಲ್ಲಿ ಮೂಡುಬಿದಿರೆ ಪುರಸಭೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಶಾಸಕ ಉಮಾನಾಥ ಎ. ಕೋಟ್ಯಾನ್ ಧ್ವಜಾರೋಹಣಗೈದು ಶುಭ ಹಾರೈಸಿದರು.
ಮುಖ್ಯಾಧಿಕಾರಿ ಇಂದು ಎಂ., ಪುರಸಭಾ ಕಂದಾಯ ಅಧಿಕಾರಿ ಜ್ಯೋತಿ, ಸುಧೀಶ್ ಹೆಗ್ಡೆ, ಸಮುದಾಯ ಸಂಘಟಕ ಪ್ರಸನ್ನ, ಬಿಲ್ ಕಲೆಕ್ಟರ್ ವಿಜಯಪ್ರಕಾಶ್ ಹಾಗೂ ಪೌರಕಾಮಿ೯ಕರು ಭಾಗವಹಿಸಿದ್ದರು.


0 Comments