ತುಮಕೂರಿನಲ್ಲಿ ಗೃಹ ಸಚಿವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಅಥ್ಲೆಟಿಕ್ ಸ್ಪರ್ಧೆ: ರಾಜ್ಯ ಉಪಾಧ್ಯಕ್ಷ ಮಹೇಶ್ ಠಾಕೂರ್ ಭಾಗಿ

ಜಾಹೀರಾತು/Advertisment
ಜಾಹೀರಾತು/Advertisment
ತುಮಕೂರಿನಲ್ಲಿ ಗೃಹ ಸಚಿವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಅಥ್ಲೆಟಿಕ್ ಸ್ಪರ್ಧೆ: ರಾಜ್ಯ ಉಪಾಧ್ಯಕ್ಷ ಮಹೇಶ್ ಠಾಕೂರ್ ಭಾಗಿ
ಕರ್ನಾಟಕ ರಾಜ್ಯ ಸರ್ಕಾರದ ಗೃಹ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ಸ್ಟೇಟ್ ಗೇಮ್ಸ್ 2026 ರಾ ಅಥ್ಲೆಟಿಕ್ ವಿಭಾಗದ ಸ್ಪರ್ಧೆಗಳು ನಡೆದಿದ್ದು ಈ ಸ್ಪರ್ಧೆ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರದ ಶ್ರೀ ಮಹೇಶ್ ಠಾಕೂರ್ ರವರು ಭಾಗವಹಿಸಿದರು. 

ಈ ಸಂದರ್ಭದಲ್ಲಿ ಡಾ. ಜಿ ಪರಮೇಶ್ವರ್ ರವರ ಧರ್ಮಪತ್ನಿಯಾದ ಶ್ರೀಮತಿ ಕನ್ನಿಕಾ ಪರಮೇಶ್ವರ, ತುಮಕೂರು ಜಿಲ್ಲಾ ಅಥೆಟಿಕ್ ಸಂಸ್ಥೆಯ ಕಾರ್ಯದರ್ಶಿಸಿ ಪ್ರಭಾಕರ್ ಅವರು, ರಾಜ್ಯ ಅತಿಥಿ ಸಂಸ್ಥೆಯ ಕಾರ್ಯದರ್ಶಿ ಸಿಎ ರಾಜಘಲ್ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.

Post a Comment

0 Comments