ತೆಂಕಮಿಜಾರು ಪಂಚಾಯತ್ ನಲ್ಲಿ ವಿಶೇಷ ಗ್ರಾಮಸಭೆ

ಜಾಹೀರಾತು/Advertisment
ಜಾಹೀರಾತು/Advertisment
ತೆಂಕಮಿಜಾರು ಪಂಚಾಯತ್ ನಲ್ಲಿ ವಿಶೇಷ ಗ್ರಾಮಸಭೆ
ಮೂಡುಬಿದಿರೆ : ತೆಂಕಮಿಜಾರು ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ವಿಕಸಿತ ಭಾರತ ಗ್ಯಾರಂಟಿ ರೋಜಗಾರ್ ಯೋಜನೆಯ ವಿಶೇಷ ಗ್ರಾಮ ಸಭೆ ನಡೆಯಿತು. 
ಗ್ರಾಮ ಪಂಚಾಯತ್ ಅಧ್ಯಕ್ಷೆ 

ಪಂಚಾಯತ್ ಅಧ್ಯಕ್ಷೆ ಶಾಲಿನಿ ಕೆ. ಸಾಲಿಯಾನ್ ಅವರು ಅಧ್ಯಕ್ಷತೆ ವಹಿಸಿದ್ದರು. 

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ ಬಿ, ಗ್ರಾಮ ಪಂಚಾಯತ್ ಸದಸ್ಯರು,ಗ್ರಾಮಸ್ಥರು ಹಾಜರಿದ್ದರು.

Post a Comment

0 Comments