ತೆಂಕಮಿಜಾರು ಗ್ರಾ. ಪಂನಲ್ಲಿ ಗಣರಾಜ್ಯೋತ್ಸವ ಆಚರಣೆ

ಜಾಹೀರಾತು/Advertisment
ಜಾಹೀರಾತು/Advertisment
ತೆಂಕಮಿಜಾರು ಗ್ರಾ. ಪಂನಲ್ಲಿ ಗಣರಾಜ್ಯೋತ್ಸವ ಆಚರಣೆ
ಮೂಡುಬಿದಿರೆ : ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ನಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. 
 ಪಂಚಾಯತ್ ಅಧ್ಯಕ್ಷೆ ಶಾಲಿನಿ ಕಿ. ಸಾಲ್ಯಾನ್ ಧ್ವಜರೋಹಣಗೈದರು. 
  ಪಂಚಾಯತ್ ಸದಸ್ಯರಾದ ರುಕ್ಮಿಣಿ, ಜಯಲಕ್ಷ್ಮೀ ಶೆಟ್ಟಿಗಾರ್, ಲಕ್ಷ್ಮೀ, ಗೀತಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ ಮತ್ತು ಸಿಬಂದಿಗಳು ಈ ಸಂದಭ೯ದಲ್ಲಿದ್ದರು.

Post a Comment

0 Comments