ಮೂಡುಬಿದಿರೆ : ಪಡುಮಾರ್ನಾಡು ಗ್ರಾ. ಪಂ. ಸದಸ್ಯರಿಗೆ ಅಭಿನಂದನಾ ಸಮಾರಂಭ

ಜಾಹೀರಾತು/Advertisment
ಜಾಹೀರಾತು/Advertisment
ಮೂಡುಬಿದಿರೆ : ಪಡುಮಾರ್ನಾಡು ಗ್ರಾ. ಪಂ. ಸದಸ್ಯರಿಗೆ ಅಭಿನಂದನಾ ಸಮಾರಂಭ
ಮೂಡುಬಿದಿರೆ : ಪಡುಮಾರ್ನಾಡು ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಅಭಿನಂದನ ಸಮಾರಂಭ ಪಂಚಾಯತ್ ಸಭಾಭವನದಲ್ಲಿ ಅಭಿವೃದ್ಧಿ ಅಧಿಕಾರಿ ಸಾಯಿಶ್ ಚೌಟ ನೇತೃತ್ವದಲ್ಲಿ ಜರುಗಿತು.

ಅಧ್ಯಕ್ಷ ವಾಸುದೇವ ಭಟ್ ಸದಸ್ಯರುಗಳು ಭಾಗವಹಿಸಿದ್ದರು.

Post a Comment

0 Comments