ಕೆ.ಪಿ.ಎಸ್ ಮಿಜಾರು ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಕೆ.ಪಿ.ಎಸ್ ಮಿಜಾರು ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ
 ಮೂಡುಬಿದಿರೆ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮತ್ತು ಸರಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷರು ಹಾಗೂ ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರಾಗಿ ನಿವೃತ್ತರಾಗಿರುವ ಎಸ್ ನಾಗೇಶ್ ಅವರು ಕೆಪಿಎಸ್ ಶಾಲೆಯ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಪ್ರಿಂಟರ್ ನ್ನು ಶಾಲೆಗೆ ಕೊಡುಗೆಯಾಗಿ ನೀಡಿದ್ದಾರೆ.

  ಮುಖ್ಯ ಶಿಕ್ಷಕಿ ನಾಗರತ್ನ ಶಿರೂರು ಮತ್ತು ಶಿಕ್ಷಕ ವೃಂದದವರು ಈ ಸಂದಭ೯ದಲ್ಲಿದ್ದರು.

Post a Comment

0 Comments

Advertisement