ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆ ಫಲಿತಾಂಶ
ಮೂಡುಬಿದಿರೆ: 2025 ಡಿಸೆಂಬರ್‌ನಲ್ಲಿ ನಡೆದ ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಆಳ್ವಾಸ್‌ನ ಬಿ.ಕಾಂ. ವಿದ್ಯಾರ್ಥಿಗಳಾದ ಪವಿತ್ರಾ ಪ್ರಭು(205), ಶರಶ್ಚಂದ್ರ ದೇವಾಜಿ (203) ಅದಿತಿ ಪ್ರಿಯಾ (201), ಯಶಸ್ ಆರ್.(201), ದೀಕ್ಷಾ (201) ಮತ್ತು ಮನ್ವಿತಾ (165) ಸಿ.ಎಸ್. ಎಕ್ಸಿಕ್ಯೂಟಿವ್ ಮೊಡ್ಯುಲ್-1 ರಲ್ಲಿ ಹಾಗೂ ಸುಚೇತಾ ಎಸ್. (151) ಮತ್ತು ಸಹನಾ ಪ್ರಭು (151) ಸಿ.ಎಸ್. ಎಕ್ಸಿಕ್ಯೂಟಿವ್ ಮೊಡ್ಯುಲ್-2 ರಲ್ಲಿ ಉತ್ತಮ ಫಲಿತಾಂಶದೊAದಿಗೆ ಉತ್ತೀರ್ಣರಾಗಿದ್ದಾರೆ. ಹಿರಿಯ ವಿದ್ಯಾರ್ಥಿನಿಯಾದ ಪ್ರೀತಿ ಎಸ್ ಗೋವೆಕರ್ (156) ಸಿ. ಎಸ್. ಪ್ರೊಫೆಶನಲ್ ಗ್ರೂಪ್-2 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊAದಿಗೆ ಉತ್ತೀರ್ಣರಾಗಿ ಕಂಪೆನಿ ಸೆಕ್ರೆಟರಿ ಆಗಿರುತ್ತಾರೆ.
ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮತ್ತು ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಸಿ.ಎಸ್. ಸಂಯೋಜಕರು ಅಭಿನಂದಿಸಿದ್ದಾರೆ.


0 Comments