ಮೂಡುಬಿದಿರೆ : ಆಥಿ೯ಕ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನೋವ೯ ತಮ್ಮ ದಖಾ೯ಸಿನಲ್ಲಿರುವ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಮಾನಾ೯ಡಿನಲ್ಲಿ ಮಂಗಳವಾರ ಸಂಜೆ ನಡೆದಿದೆ.
ಪಡುಮಾನಾ೯ಡು ಗ್ರಾ. ಪಂಚಾಯತ್ ವ್ಯಾಪ್ತಿಯ ತಿರುಮಲಬೆಟ್ಟು ನಿವಾಸಿ ದಿ. ಮುತ್ತಯ್ಯ ಪೂಜಾರಿ ಅವರ ಪುತ್ರ ಅಗೋಟಿ ಯಾನೆ ರಮೇಶ್ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮೇಸ್ತ್ರಿ ಕೆಲಸವನ್ನು ಮಾಡುತ್ತಿದ್ದ ರಮೇಶ್ ಅವರಿಗೆ ಪತ್ನಿ ಮತ್ತು ಎರಡೂವರೆ ವಷ೯ದ ಪುತ್ರಿ ಇದ್ದಾರೆ.
ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


0 Comments