ದೂರಶಿಕ್ಷಣ ಡಿಪ್ಲೋಮಾ ಇನ್ ಕೋ ಆಪರೇಟಿವ್‌ ಮ್ಯಾನೇಜ್ ಮೆಂಟ್ ಕೋರ್ಸ್ ಶಿಕ್ಷಣಾರ್ಥಿಗಳಿಗೆ ಓರಿಯೆಂಟೇಷನ್ ಕಾಯ೯ಕ್ರಮ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ದೂರಶಿಕ್ಷಣ ಡಿಪ್ಲೋಮಾ ಇನ್ ಕೋ ಆಪರೇಟಿವ್‌ ಮ್ಯಾನೇಜ್ ಮೆಂಟ್ ಕೋರ್ಸ್ ಶಿಕ್ಷಣಾರ್ಥಿಗಳಿಗೆ ಓರಿಯೆಂಟೇಷನ್ ಕಾಯ೯ಕ್ರಮ
ಮೂಡುಬಿದಿರೆ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಧೀನ ಸಂಸ್ಥೆಯಾದ ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ಮೂಡುಬಿದಿರೆಯಲ್ಲಿ 16ನೇ ದೂರಶಿಕ್ಷಣ ಡಿಪ್ಲೋಮಾ ಇನ್ ಕೋ ಆಪರೇಟಿವ್‌ ಮ್ಯಾನೇಜ್ ಮೆಂಟ್ ಕೋರ್ಸ್ ಶಿಕ್ಷಣಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. 
ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಸಹಕಾರ ಸಂಘ ಸಂಸ್ಥೆಗಳಿಂದ ಪ್ರವೇಶ ಪಡೆದ 105 ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. 

ಡಿ.ಸಿ. ಎಮ್ ಕೋರ್ಸ್ ಕುರಿತು ಶಿಕ್ಷಣಾರ್ಥಿಗಳಿಗೆ ಪರಿಚಯಾತ್ಮಕ ತರಗತಿ ನಡೆಸಿಕೊಡಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಎನ್. ರವಿ ಹಾಗೂ ಉಪನ್ಯಾಸಕ ವೃಂದದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Post a Comment

0 Comments

Advertisement