ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕಬಡ್ಡಿ ಸ್ಪರ್ಧೆ : ಶ್ರೀ ಮಹಾವೀರ ಕಾಲೇಜು ತೃತೀಯ ಸ್ಥಾನ

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕಬಡ್ಡಿ ಸ್ಪರ್ಧೆ : ಶ್ರೀ ಮಹಾವೀರ ಕಾಲೇಜು ತೃತೀಯ ಸ್ಥಾನ
ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜು ಮೂಡುಬಿದಿರೆಯ ಕಬಡ್ಡಿ ತಂಡವು ಕುಂದಾಪುರದ ಭಂಡಾರ್ಕರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕಬಡ್ಡಿ ಸ್ಪರ್ಧೆ (ಉಡುಪಿ ವಲಯ) ಯಲ್ಲಿ ತೃತೀಯ ಸ್ಥಾನವನ್ನು ಪಡೆದಿದೆ. 

ಕಾಲೇಜಿನ ದೈಹಿಕ ಶಿಕ್ಷಕ ಅಕ್ಷಿತ್ ರೈ ಅವರು ತರಬೇತಿ ನೀಡಿರುತ್ತಾರೆ.

Post a Comment

0 Comments

Advertisement