ಮೂಡುಬಿದಿರೆಯ ಹನುಮಂತ ದೇವರ ದಶ೯ನ ಪಡೆದ ಡಾ.ಶಿವರಾಜ್ ಕುಮಾರ್ ದಂಪತಿ

ಜಾಹೀರಾತು/Advertisment
ಜಾಹೀರಾತು/Advertisment
ಮೂಡುಬಿದಿರೆಯ ಹನುಮಂತ ದೇವರ ದಶ೯ನ ಪಡೆದ ಡಾ.ಶಿವರಾಜ್ ಕುಮಾರ್ ದಂಪತಿ 
ಮೂಡುಬಿದಿರೆ : ಇಲ್ಲಿನ ಹನುಮಂತ ದೇವಸ್ಥಾನಕ್ಕೆ ಚಿತ್ರನಟ ಡಾ.ಶಿವರಾಜ್ ಕುಮಾರ್ ಪತ್ನಿ ಗೀತಾ ಸಹಿತ ಮೂಡುಬಿದಿರೆಯ ಶ್ರೀ ಹನುಮಂತ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಸೀಯಾಳ ಸಲ್ಲಿಸಿ ದೇವರ ದರ್ಶನ ಪಡೆದರು. 
 ಅರ್ಚಕ ಕೆ. ಪದ್ಮನಾಭ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. 

ಈ ಸಂದರ್ಭದಲ್ಲಿ ಚೌಟರ ಅರಮನೆಯ ಕುಲದೀಪ್ ಎಂ., ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Post a Comment

0 Comments