ಮೂಡುಬಿದಿರೆ: ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ದಿಯಾ ಬಂಗೇರ ಅವರು ಎಸ್‌ಎಸ್‌ಎಲ್‌ಸಿ (ಹತ್ತನೇ ತರಗತಿ) ವಾರ್ಷಿಕ ಪರೀಕ್ಷೆಯಲ್ಲಿ 625ರಲ್ಲಿ 612 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.
ಈಕೆ ಕೀರ್ತಿನಗರ ನಿವಾಸಿಗಳಾದ ರಾಜೇಶ್- ಸಾರಿಕಾ ದಂಪತಿಯ ಪುತ್ರಿ.
| ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು |
| ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ |
0 Comments