ದ್ವಿತೀಯ ಪಿಯು ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ನ ಸುಷ್ಮಾ ಶೆಟ್ಟಿಗೆ ಶೇ 98 ಫಲಿತಾಂಶ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ದ್ವಿತೀಯ ಪಿಯು ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ನ ಸುಷ್ಮಾ ಶೆಟ್ಟಿಗೆ ಶೇ 98 ಫಲಿತಾಂಶ 

ಮೂಡುಬಿದಿರೆ : ಪಡುಮಾರ್ನಾಡು ಮುರಗೋಳಿಯ ಉಮೇಶ್ ಶೆಟ್ಟಿ ಹಾಗೂ ಸುರೇಖಾ ದಂಪತಿಯ ಪುತ್ರಿ ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು.ಸುಷ್ಮಾ ಶೆಟ್ಟಿ ಶೇ 98 ಅಂಕ ಪಡೆದು ಉತ್ತಮ ಸಾಧನೆ ತೋರಿದ್ದಾರೆ. ಅವರು ಸ್ಟ್ಯಾಟಿಸ್ಟಿಕ್ಸ್ ನಲ್ಲಿ 100, ಎಕನಾಮಿಕ್ಸ್, ಬಿಸಿನೆಸ್ ಸ್ಟಡೀಸ್, ಅಕೌಂಟೆನ್ಸಿ ಯಲ್ಲಿ 99 ಅಂಕ ಗಳಿಸಿದ್ದಾರೆ.

Post a Comment

0 Comments

Advertisement