ಡಾ.ಗ್ರೀಷ್ಮಾ ವಿವೇಕ್ ಆಳ್ವಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ದ್ವಿತೀಯ ರ‍್ಯಾಂಕ್

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಡಾ.ಗ್ರೀಷ್ಮಾ ವಿವೇಕ್ ಆಳ್ವಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ದ್ವಿತೀಯ ರ‍್ಯಾಂಕ್

ಮೂಡುಬಿದಿರೆ: ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕಾಲೇಜಿನ ಎಂಡಿ ಇನ್ ಕ್ಲಿನಿಕಲ್ ನ್ಯಾಚುರೋಪತಿ ವಿಭಾಗದ ವಿದ್ಯಾರ್ಥಿನಿ ಗ್ರೀಷ್ಮಾ ವಿವೇಕ್ ಆಳ್ವ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ  2022-2025ನೇ ಸಾಲಿನ ಸ್ನಾತಕೋತ್ತರ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.

Post a Comment

0 Comments

Advertisement