ದರೆಗುಡ್ಡೆ : ಸಿಡಿಲು ಬಡಿದು ಮೂರು ದನಗಳ ಸಾವು

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ದರೆಗುಡ್ಡೆ : ಸಿಡಿಲು ಬಡಿದು ಮೂರು ದನಗಳ ಸಾವು
ಮೂಡುಬಿದಿರೆ : ಸೋಮವಾರ ಸಂಜೆ ದರೆಗುಡ್ಡೆ ಗ್ರಾಮದ ಕೆಲ್ಲಪುತ್ತಿಗೆ ಪರಾರಿ ಬಳಿಯ ಆನಂದ ಮೇರ ಎಂಬವರ ಮನೆಯ ಕೊಟ್ಟಿಗೆಗೆ ಸಿಡಿಲು ಬಡಿದು ಮೂರು ದನಗಳು ಮೃತ ಪಟ್ಟ ಘಟನೆ ನಡೆದಿದೆ. 

  ಸಂಜೆ ವೇಳೆ ಮೂಡುಬಿದಿರೆ ತಾಲೂಕು ವ್ಯಾಪ್ತಿಯಲ್ಲಿ ಸಿಡಿಲಿನ ಅಬ್ಬರ ಹೆಚ್ಚಾಗಿತ್ತು. ಮಳೆ ಕೂಡಾ ಸುರಿದಿತ್ತು.

ಆನಂದ ಮೇರ ಅವರು ಮೂರು ದನಗಳಿಂದ ಹಾಲು ಸಂಗ್ರಹಿಸಿ ದಿಪ್ಪೊಗೆ ನೀಡುತ್ತಿದ್ದರು ಎನ್ನಲಾಗಿದೆ.

Post a Comment

0 Comments

Advertisement