ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದ ಆಳ್ವಾಸ್ ವಿದ್ಯಾರ್ಥಿನಿ ಸಾಧ್ವಿ ಪಿ. ವಿ

ಜಾಹೀರಾತು/Advertisment
ಜಾಹೀರಾತು/Advertisment
ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದ ಆಳ್ವಾಸ್ ವಿದ್ಯಾರ್ಥಿನಿ ಸಾಧ್ವಿ ಪಿ. ವಿ. ಮನೆಗೆ ಮಂಗಳೂರು ಡಿಡಿಪಿಐ ಶಶಿಧರ್ ಹಾಗೂ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ರವರು ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಾಧ್ವಿಯವರ ತಂದೆ ಪ್ರಭಾಕರ್ ಹಾಗೂ ತಾಯಿ ಮಮತಾ ಉಪಸ್ಥಿತರಿದ್ದರು.

Post a Comment

0 Comments