ವಾತ್ಸಲ್ಯ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

ವಾತ್ಸಲ್ಯ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ
ಮೂಡುಬಿದಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ಹೆಗ್ಗಡೆ ಅವರ ಜನುಮ ದಿನದ ಪ್ರಯುಕ್ತ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮೂಡುಬಿದಿರೆ ತಾಲೂಕಿನ ವಾತ್ಸಲ್ಯ ಪಲಾನುಭವಿಗಳಿಗೆ ಗುರುವಾರ ಹಣ್ಣು ಹಂಪಲು ವಿತರಿಸಲಾಯಿತು. ಯೋಜನಾಧಿಕಾರಿ ಧನಂಜಯ, ಮೇಲ್ವೀಚಾರಕರಾದ ಚಂದ್ರಹಾಸ್, ಅಮನಬೆಟ್ಟು ಒಕ್ಕೂಟದ ಅಧ್ಯಕ್ಷ ಸುರೇಂದ್ರ, ಸೇವಾಪ್ರತಿನಿಧಿ ಉಷಾ ಕಿರಣ್ ಈ ಸಂದಭ೯ದಲ್ಲಿದ್ದರು.

Post a Comment

0 Comments

Advertisement