ರಾಷ್ಟ್ರಮಟ್ಟದ ಫ್ಲೋರ್‌ಬಾಲ್ ಚಾಂಪಿಯನ್‌ಷಿಪ್‌ಗೆ ಮಹಾವೀರ ಕಾಲೇಜಿನ ವಿಕ್ರೀತಾ ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment
ರಾಷ್ಟ್ರಮಟ್ಟದ ಫ್ಲೋರ್‌ಬಾಲ್ ಚಾಂಪಿಯನ್‌ಷಿಪ್‌ಗೆ ಮಹಾವೀರ ಕಾಲೇಜಿನ ವಿಕ್ರೀತಾ ಆಯ್ಕೆ
ಮೂಡುಬಿದಿರೆ: ಮಹಾರಾಷ್ಟ್ರದ ಬಲ್ಹಾರಷ್‌ನಲ್ಲಿ ಏಪ್ರಿಲ್ 3ರಿಂದ ಪ್ರಾರಂಭವಾಗಿರುವ 2025-26ನೇ ಸಾಲಿನ 19ನೇ ರಾಷ್ಟ್ರಮಟ್ಟದ ಫ್ಲೋರ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿನಿ ವಿಕ್ರೀತಾ ಆಯ್ಕೆಯಾಗಿದ್ದಾರೆ. 

ವಿಕ್ರೀತ ಅವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅಕ್ಷಿತ್ ರೈ ತರಬೇತಿ ನೀಡಿದ್ದಾರೆ‌

Post a Comment

0 Comments