ಮೂಡುಬಿದಿರೆ : ಟೆಂಪೋ ಟ್ರಾವೆಲರ್ ಗೆ ಕಾರು ಡಿಕ್ಕಿ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಮೂಡುಬಿದಿರೆ : ಟೆಂಪೋ ಟ್ರಾವೆಲರ್ ಗೆ ಕಾರು ಡಿಕ್ಕಿ
ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಸಮಗಾರಗುಂಡಿ ಸಮೀಪ ಬಲ್ಲಾಳ್ ಹೋಟೆಲ್ ಎದುರು ಕಾರೊಂದು ಟೆಂಪೋ ಟ್ರಾವೆಲರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.  
ಕಾರು ಪಾರ್ಕಿಂಗ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟೆಂಪೋ ಟ್ರಾವೆಲರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಭಾಗ ಭಾಗಶಃ ಜಖಂಗೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಟೆಂಪೋ ಟ್ರಾವೆಲರ್ ಚಾಲಕ ವಾಹನವನ್ನು ನಿಲ್ಲಿಸದೆ ತೆರಳಲು ಯತ್ನಿಸಿದ ವೇಳೆ ಸ್ಥಳೀಯರು ವಾಹನವನ್ನು ತಡೆದು ನಿಲ್ಲಿಸಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ

Post a Comment

0 Comments

Advertisement