ಸ್ವಚ್ಛತೆ ಮತ್ತು ಘನ ತ್ಯಾಜ್ಯದ ಬಗ್ಗೆ ಮಾಕೆ೯ಟ್ ವ್ಯಾಪಾರಸ್ಥರಿಗೆ ಜಾಗೃತಿ ಮಾಹಿತಿ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಸ್ವಚ್ಛತೆ ಮತ್ತು ಘನ ತ್ಯಾಜ್ಯದ ಬಗ್ಗೆ ಮಾಕೆ೯ಟ್ ವ್ಯಾಪಾರಸ್ಥರಿಗೆ ಜಾಗೃತಿ ಮಾಹಿತಿ 

ಮೂಡುಬಿದಿರೆ : ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ನೇತೃತ್ವದಲ್ಲಿ ಪುರಸಭೆ ಹಾಗೂ ಮೈಟ್ ಕಾಲೇಜು ಜಂಟಿಯಾಗಿ ಮೂಡುಬಿದಿರೆ
ಮಾರುಕಟ್ಟೆಯಲ್ಲಿ ಸ್ವಚ್ಛತೆ ಮತ್ತು ಘನ ತ್ಯಾಜ್ಯದ ಬಗ್ಗೆ ಮಾರುಕಟ್ಟೆಯ ವ್ಯಾಪಾರಸ್ಥರಿಗೆ ಜಾಗೃತಿಯ ಮಾಹಿತಿ ಫಲಕ ಹಾಗೂ ಮಾಹಿತಿಯನ್ನು ನೀಡಲಾಯಿತು.
 ಈ ಸಂದರ್ಭದಲ್ಲಿ ಪುರಸಭೆಯ ಆರೋಗ್ಯ ನಿರೀಕ್ಷಕಿ ಶಶಿರೇಖಾ, ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ನ ಅಧ್ಯಕ್ಷ ಹರೀಶ್ ಎಂ. ಕೆ, ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಮಾಜಿ ಕಾರ್ಯದರ್ಶಿ ಅಮರದೀಪ್ ಹಾಗೂ ಜಯಪ್ರಕಾಶ್ ಭಂಡಾರಿ, ಶಂಕರರಾವ್, ವಿಠ್ಠಲ್ ಪೂಜಾರಿ ಮತ್ತು ಪುರಸಭೆಯ ಸ್ವಚ್ಛತಾ ಮೊಬಿಲೈಸರ್ ಗಳು ಈ ಸಂದಭ೯ದಲ್ಲಿದ್ದರು.

Post a Comment

0 Comments

Advertisement