ಮೂಡುಬಿದಿರೆ : ಪುತ್ತಿಗೆ ಗ್ರಾ. ಪಂ. ನ ಮಾಜಿ ಉಪಾಧ್ಯಕ್ಷೆ, ಸ್ವಸ್ತಿಕ್ ಗ್ರಾಫಿಕ್ಸ್ ನ ಮಾಲಕ ರಾಘವೇಂದ್ರ
ಹೆಬ್ಬಾರ್ ಅವರ ಪತ್ನಿ ಶುಭ ಆರ್. ಹೆಬ್ಬಾರ್ (44ವ)ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಸಂಜೆ ಪುತ್ತಿಗೆಯ ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರು ಪತಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ.
| ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು |
| ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ |
0 Comments