ಮೂಡುಬಿದಿರೆ : ಇಲ್ಲಿನ ಠಾಣಾ ವ್ಯಾಪ್ತಿಯ ನೆಲ್ಲಿಕಾರಿನ ಆಲ್ ಬದ್ರಿಯಾ ಚಿಕನ್ ಸ್ಟಾಲ್ ನಲ್ಲಿ ಅನಧಿಕೃತವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಭಾನುವಾರ ಸಂಜೆ ದಾಳಿ ನಡೆಸಿ ಅಂಗಡಿ ಮಾಲೀಕ ಅಬೂಬಕ್ಕರ್ ಮತ್ತು 2 ಕೆ. ಜಿ ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೂಡುಬಿದಿರೆ ಪೊಲೀಸ್ ನಿರೀಕ್ಷಕ ರಾಜೇಂದ್ರ ಅವರ ನೇತೃತ್ವದಲ್ಲಿ ಸಿಬಂದಿಗಳು ದಾಳಿ ನಡೆಸಿದ್ದರು.


0 Comments