ಮೂಡುಬಿದಿರೆ : ವಾಲ್ಪಾಡಿ ಮಸೀದಿಯಲ್ಲಿ ಬಕ್ರೀದ್ ಆಚರಣೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಮೂಡುಬಿದಿರೆ : ವಾಲ್ಪಾಡಿ ಮಸೀದಿಯಲ್ಲಿ ಬಕ್ರೀದ್ ಆಚರಣೆ
ಮೂಡುಬಿದಿರೆ : ತಾಲೂಕಿನ ವಾಲ್ಪಾಡಿ ಗ್ರಾ. ಪಂ. ವ್ಯಾಪ್ತಿಯ ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮಮದಿಂದ ಆಚರಿಸಲಾಯಿತು.
ಮಸೀದಿಯ ಖತೀಬರಾದ ಹಮೀದ್ ದಾರಿಮಿ ಈದ್ ಸಂದೇಶವನ್ನು ನೀಡಿದರು.
 ಮಸೀದಿ ಕಮಿಟಿ ಅಧ್ಯಕ್ಷ ಶರೀಫ್ ಎಂ. ಎಂ, ಕಾಯ೯ದಶಿ೯ ಝಕರಿಯಾ ಯೂಸುಫ್ ಮತ್ತಿತರರು ಈ ಸಂದಭ೯ದಲ್ಲಿದ್ದರು.

Post a Comment

0 Comments

Advertisement