ಮೂಡುಬಿದಿರೆ: ಮೂಡುಮಾರ್ನಾಡು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಜಶ್ರೀ ಬಿ. ಅವರು ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಪದೋನ್ನತಿ ಪಡೆದಿದ್ದಾರೆ.
ಹಿಂದೆ ಮೂಡುಬಿದಿರೆಯಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆಸಲ್ಲಿಸಿದ್ದರು.
| ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು |
| ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ |
0 Comments