ಮೂಡುಬಿದಿರೆಯಲ್ಲಿ ಗಾಳಿ ಮಳೆಯ ಅವಾಂತರ : ರಾಷ್ಟ್ರೀಯ ಹೆದ್ದಾರಿಗೆ ಉರುಳಿದ ಮರಗಳು, ವಿದ್ಯುತ್ ಕಂಬಗಳು

ಜಾಹೀರಾತು/Advertisment
ಜಾಹೀರಾತು/Advertisment
ಮೂಡುಬಿದಿರೆಯಲ್ಲಿ ಗಾಳಿ ಮಳೆಯ ಅವಾಂತರ : ರಾಷ್ಟ್ರೀಯ ಹೆದ್ದಾರಿಗೆ ಉರುಳಿದ ಮರಗಳು, ವಿದ್ಯುತ್ ಕಂಬಗಳು
ಮೂಡುಬಿದಿರೆ : ತಾಲೂಕಿನಲ್ಲಿ ಶನಿವಾರ ಸಂಜೆ ಬೀಸಿದ ಗಾಳಿ ಮಳೆಗೆ ಅಲಂಗಾರು ರಿಂಗ್ ರೋಡ್ ನಡುವೆ ಸಂಪಕಿ೯ಸಿರುವ ರಾಷ್ಟೀಯ ಹೆದ್ದಾರಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. 
 ಮೂಡುಬಿದಿರೆ ಪೇಟೆಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ "ಕಡಲ್" ಹೊಟೇಲ್ ಮುಂಭಾಗ ಮರದ ಕೊಂಬೆ ತುಂಡಾಗಿ ಅಲ್ಲಿ ನಿಲ್ಲಿಸಿದ್ದ ವಾಹನಗಳ ಬಿದ್ದ ಪರಿಣಾಮ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.

Post a Comment

0 Comments