ಶಿತಾ೯ಡಿಯ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ 250 ಮಕ್ಕಳಿಗೆ ಪುಸ್ತಕ ವಿತರಣೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಶಿತಾ೯ಡಿಯ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ 250 ಮಕ್ಕಳಿಗೆ ಪುಸ್ತಕ ವಿತರಣೆ  
ಮೂಡುಬಿದಿರೆ : ತಾಲೂಕಿನ ಶಿತಾ೯ಡಿಯ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ ) ಮತ್ತು ಮಹಿಳಾ ಘಟಕ ಇದರ ವತಿಯಿಂದ ಸಂಘದ ಸದಸ್ಯರ ಮನೆಯ ಸುಮಾರು 250 ಮಕ್ಕಳಿಗೆ ಬರೆಯುವ ಪುಸ್ತಕವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಹಾಗೂ ಎಲ್ಲಾ ಉಪಸಮಿತಿ ಮತ್ತು ಗ್ರಾಮ ಸಮಿತಿಗಳ ಸಂಚಾಲಕರು ಪ್ರಬಂಧಕರು ಸಂಯೋಜಕರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಂಘದ ಕಟ್ಟಡದಲ್ಲಿ ಪ್ರತಿ ಸೋಮವಾರ ಬೆಳಿಗ್ಗೆ 10:00 ಯಿಂದ ಮಧ್ಯಾಹ್ನ 1 ಗಂಟೆವರೆಗೆ ಜರಗಲಿರುವ ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಶಿಬಿರವನ್ನು ಉದ್ಘಾಟಿಸಲಾಯಿತು.

ಈ ಸಂದರ್ಭ ಆಳ್ವಾಸ್ ಹೋಮಿಯೋಪತಿ ಆಸ್ಪತ್ರೆ ಮತ್ತು ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಮತ್ತು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

Post a Comment

0 Comments

Advertisement