ವಿಶ್ವ ಪರಿಸರ ದಿನಾಚರಣೆ ತೆಂಕಮಿಜಾರು ಪಂಚಾಯತ್ ನಲ್ಲಿ ಪರಿಸರ ಮತ್ತು ಸ್ವಚ್ಛತೆಯ ಬಗ್ಗೆ ಮಾಹಿತಿ

ಜಾಹೀರಾತು/Advertisment
ಜಾಹೀರಾತು/Advertisment
ವಿಶ್ವ ಪರಿಸರ ದಿನಾಚರಣೆ ತೆಂಕಮಿಜಾರು ಪಂಚಾಯತ್ ನಲ್ಲಿ ಪರಿಸರ ಮತ್ತು ಸ್ವಚ್ಛತೆಯ ಬಗ್ಗೆ ಮಾಹಿತಿ
ಮೂಡುಬಿದಿರೆ : ತೆಂಕಮಿಜಾರು ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.

ಶಿಕ್ಷಕಿ ಸವಿತಾ ವಿ ಕೋಟ್ಯಾನ್ ವಿಶ್ವ ಪರಿಸರ ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಪಿ.ಡಿ. ಒ. ರೋಹಿಣಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಚ್ಚತೆ ಬಗ್ಗೆ ಮಾಹಿತಿ ನೀಡಿದರು. 
ವಿದ್ಯಾಥಿ೯ಗಳಿಗೆ ಪರಿಸರ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಎಂಬಿಕೆ ಹಾಜರಿದ್ದರು.

Post a Comment

0 Comments