ಕಲ್ಲಬೆಟ್ಟು ಶಾಲೆಯಲ್ಲಿ ಎಲ್ ಕೆ ಜಿ, ಯುಕೆಜಿ ವಿದ್ಯಾಥಿ೯ಗಳಿಂದ ಯೋಗಾಸನ

ಕಲ್ಲಬೆಟ್ಟು ಶಾಲೆಯಲ್ಲಿ ಎಲ್ ಕೆ ಜಿ, ಯುಕೆಜಿ ವಿದ್ಯಾಥಿ೯ಗಳಿಂದ ಯೋಗಾಸನ
ಮೂಡುಬಿದಿರೆ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಲಬೆಟ್ಟು ಇದರ ಎಲ್ ಕೆ ಜಿ ಮತ್ತು ಯುಕೆಜಿ ವಿಭಾಗದ ವಿದ್ಯಾಥಿ೯ಗಳಿಂದ ಯೋಗಾಭ್ಯಾಸ ನಡೆಯಿತು.

Post a Comment

0 Comments

Advertisement