ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ರಸಿಕಾ ಕಂಬಳಿ ನಿಧನ

ಜಾಹೀರಾತು/Advertisment
ಜಾಹೀರಾತು/Advertisment
ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ರಸಿಕಾ ಕಂಬಳಿ ನಿಧನ 
ಮೂಡುಬಿದಿರೆ: ಇಲ್ಲಿನ ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ಪೆರಿಂಜೆಗುತ್ತು ರಸಿಕಾ ಕಂಬಳಿ( 67) ಅನಾರೋಗ್ಯದಿಂದ ಬುಧವಾರ ನಿಧನ ಹೊಂದಿದರು.

ಜೈನ್ ಮಿಲನ್ ವಲಯ ನಿರ್ದೇಶಕ ಜಯರಾಜ್ ಕಂಬಳಿ ಅವರ ಪತ್ನಿಯಾಗಿರುವ ಅವರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಇನ್ನರ್ ವ್ಹೀಲ್ ಕ್ಲಬ್ ನ ಸ್ಥಾಪಕ ಸದಸ್ಯೆಯಾಗಿದ್ದ ಅವರು ಜೈನ್ ಮಿಲನ್ ನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

Post a Comment

0 Comments