ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದ ಶಾಸಕ ಉಮಾನಾಥ ಕೋಟ್ಯಾನ್
ಮೂಡುಬಿದಿರೆ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಅನುದಾನದಲ್ಲಿ ಮೂಲ್ಕಿ- ಮೂಡುಬಿದಿರೆ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ವಿತರಿಸಿದರು.
0 Comments