ಧಾರಾಕಾರ ಮಳೆ : ಆ. 1ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಧಾರಾಕಾರ ಮಳೆ : ಆ. 1ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮೂಡುಬಿದಿರೆ : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆಯಲ್ಲಿ ನಾಳೆ (ಆ. 1ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರು ರಜೆ ಘೋಷಿಸಿದ್ದಾರೆ.

Post a Comment

0 Comments

Advertisement