ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕುಮಾರ್ ಪೂಜಾರಿ ನೇಮ

ಜಾಹೀರಾತು/Advertisment
ಜಾಹೀರಾತು/Advertisment
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕುಮಾರ್ ಪೂಜಾರಿ ನೇಮ
ಮೂಡುಬಿದಿರೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಇರುವೈಲಿನ ಕುಮಾರ್ ಪೂಜಾರಿ ಅವರು ನೇಮಕಗೊಂಡಿದ್ದಾರೆ.

ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆಯವರು ನೇಮಕ ಪತ್ರ ನೀಡಿ ಶುಭ ಹಾರೈಸಿದರು.
ಮಾಜಿ ಶಾಸಕ ಜೆ.ಆರ್.ಲೋಬೊ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

Post a Comment

0 Comments