ಕಾಂತಾವರ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸಂಘದ ಉಪಾಕರ್ಮ ಹೋಮ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಕಾಂತಾವರ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸಂಘದ  ಉಪಾಕರ್ಮ ಹೋಮ

ಮೂಡುಬಿದಿರೆ: ಕಾಂತಾವರ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸಂಘದ ಸಭಾಭವನದಲ್ಲಿ ಆಗಸ್ಟ್ 26ರಂದು ಉಪಾಕರ್ಮ ಹೋಮವು ಶ್ರದ್ಧಾಭಕ್ತಿಯಿಂದ ಜರಗಿತು.
ಪುರೋಹಿತರಾದ ದಿನೇಶ್ ಆಚಾರ್ಯ ಅವರು ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

Post a Comment

0 Comments

Advertisement