ಮೂಡುಬಿದಿರೆ : ವಿಆರ್ ಎಲ್ ಸಂಸ್ಥೆಗೆ ಸೇರಿದ ಬಸ್ಸೊಂದು ಮೂಡುಬಿದಿರೆಯಲ್ಲಿ ಬಸ್ ನಿಲ್ದಾಣದ ಬಳಿ ಹಾದು ಹೋಗಲೆಂದು ಬರುತ್ತಿದ್ದ ಸಂದಭ೯ದಲ್ಲಿ ಏರುರಸ್ತೆಯಲ್ಲಿ ಸಿಲುಕಿಕೊಂಡು ಸುಮಾರು ಅಧ೯ ತಾಸು ಟ್ರಾಫಿಕ್ ಜಾಮ್ ಆದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
| ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು |
| ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ |
0 Comments