ಎಕ್ಸಲೆಂಟ್ ನ ಯುವರಾಜ್ ಜೈನ್ ಗೆ ‘ಕೃಷ್ಣೋತ್ಸವ ಪ್ರಶಸ್ತಿ’

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಎಕ್ಸಲೆಂಟ್ ನ ಯುವರಾಜ್ ಜೈನ್ ಗೆ ‘ಕೃಷ್ಣೋತ್ಸವ ಪ್ರಶಸ್ತಿ’
ಮೂಡುಬಿದಿರೆ: ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ‘ಕೃಷ್ಣೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಿದೆ.

ಸೆಪ್ಟೆಂಬರ್ 5ರಂದು ಮೂಡುಬಿದಿರೆಯ ಕೆ. ಅಮರನಾಥ ಶೆಟ್ಟಿ ವೃತ್ತದ ಬಳಿಯ ವೇಣೂರು ಕೃಷ್ಣಯ್ಯ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಈ ಸಂದರ್ಭದಲ್ಲಿ ಬೆದ್ರದ ಕೃಷ್ಣೋತ್ಸವದ ವಿವಿಧ ಸ್ಪರ್ಧೆಗಳ ಉದ್ಘಾಟನೆ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ. 

ಕಾರ್ಯಕ್ರಮದ ಅಂಗವಾಗಿ ‘ಅಷ್ಟಮಿದ ಪಿಲಿಗೊಬ್ಬು’ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ.

Post a Comment

0 Comments

Advertisement