ಮೂಡುಬಿದಿರೆ : ದ. ಕ ವತ೯ಕರ ವಿವಿಧೋದ್ದೇಶ ಸಹಕಾರ ಸಂಘ ನಿ., ಬಂಟ್ವಾಳ ಆಲಂಗಾರು ಶಾಖೆ ಬಡಗು ಬಸದಿ ಬಳಿಯ ಫಾಚ್ಯೂ೯ನ್ ಹೈವೇ 2 ಕಟ್ಟಡಕ್ಕೆ ಸ್ಥಳಾಂತರಗೊಂಡು ಸೆ. 26ರಂದು ಬೆಳಿಗ್ಗೆ 10.30ಕ್ಕೆ ಶುಭಾರಂಭಗೊಳ್ಳಲಿದೆ.
ಉದ್ಯಮಿ ಶ್ರೀಪತಿ ಭಟ್ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಚೌಟರ ಅರಮನೆಯ ಕುಲದೀಪ್ ಎಂ. ಅವರು ಭದ್ರತಾ ಕೊಠಡಿಯನ್ನು, ಸಾರಿಗೆ ಉದ್ಯಮಿ ನಾರಾಯಣ ಪಿ. ಎಂ ಕಂಪ್ಯೂಟರ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಉಮಾನಾಥ ಎ. ಕೋಟ್ಯಾನ್, ಕೆಪಿಸಿಸಿ ಪ್ರಧಾನ ಕಾಯ೯ದಶಿ೯ ಮಿಥುನ್ ರೈ, ವಿಶ್ವಾಸ್ ಬಾವ ಬಿಲ್ಡರ್ಸ್ ನ ಅಬುಲಾಲ್ ಹಾಗೂ ಸಿ. ಹೆಚ್. ಮೆಡಿಕಲ್ಸ್ ನ ಸಿ. ಹೆಚ್ ಗಫೂರ್ ವಿಶೇಷ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

0 Comments