ನೆಲ್ಲಿಕಾರು ಪಂಚಾಯತ್ ನ ಪ್ರಶಾಂತ್ ಜೈನ್ ಲೆಕ್ಕ ಸಹಾಯಕರಾಗಿ ಪದೋನ್ನತಿ
ಮೂಡುಬಿದಿರೆ : ಕಳೆದ 26 ವಷ೯ಗಳಿಂದ ನೆಲ್ಲಿಕಾರು ಗ್ರಾಮ ಪಂಚಾಯತ್ ನಲ್ಲಿ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿರುವ ಪ್ರಶಾಂತ್ ಜೈನ್ ಅಳಿಯೂರು ಅವರು ವೃತ್ತಿಯಲ್ಲಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ಪದೋನ್ನತಿ ಹೊಂದಿ ಶಿರ್ತಾಡಿ ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಂಡಿದ್ದಾರೆ.
0 Comments