ಮೂಡುಬಿದಿರೆ ಗಣೇಶೋತ್ಸವ ಮೆರವಣಿಗೆ :ಸುವಣ೯ ಕನಾ೯ಟಕ ರಾಜ್ಯ ಸಮಿತಿ ಜೈ ಭೀಮ್ ಯುವ ಸೇನೆಯಿಂದ ಸ್ಥಬ್ಧಚಿತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ
ಮೂಡುಬಿದಿರೆ : ಸುವಣ೯ ಕನಾ೯ಟಕ ರಾಜ್ಯ ಸಮಿತಿ ಜೈ ಭೀಮ್ ಯುವ ಸೇನೆಯ ವತಿಯಿಂದ ಮೂಡುಬಿದಿರೆಯ 63 ನೇ ವಷ೯ದ ಸಾವ೯ಜನಿಕ ಶ್ರೀ ಗಣೇಶೋತ್ಸವದ ಮೆರವಣಿಗೆಯಲ್ಲಿ ಸ್ಥಬ್ಧ ಚಿತ್ರವನ್ನು ಆಯೋಜಿಸಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಮೂಡುಬಿದಿರೆ ತಾಲೂಕು ತಹಸೀಲ್ದಾರ್ ಶ್ರೀಧರ್ ಮುಂದಲಮನಿ ಅವರು ಸೋಮವಾರ ಬಿಡುಗಡೆಗೊಳಿಸಿದರು.
ಈ ಸಂದಭ೯ದಲ್ಲಿ ಸುವಣ೯ ಕನಾ೯ಟಕ ರಾಜ್ಯ ಸಮಿತಿ ಜೈ ಭೀಮ್ ಯುವ ಸೇನೆಯ ವತೂ೯ರು ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ಶಕುಂತಲಾ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

0 Comments