41ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2026 : ಆಳ್ವಾಸ್‌ನ 11 ಕ್ರೀಡಾಪಟುಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

41ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2026 : 
ಆಳ್ವಾಸ್‌ನ 11 ಕ್ರೀಡಾಪಟುಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಅಕ್ಟೋಬರ್ 23 ರಿಂದ 27 ರವರೆಗೆ ತಮಿಳುನಾಡಿನ ಚೆನ್ನೈ ನಲ್ಲಿ ನಡೆಯುವ 41ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್‌ನ 11 ಕ್ರೀಡಾಪಟುಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ವಿಭಾಗದಲ್ಲಿ: ನಿತಿನ್ ಎಲ್ ಜಿ – ಚಕ್ರ ಎಸೆತ, ಆರಂಭಮ್ ರಾಜು – 60ಮೀ  ಸಮರ್ಥ್ ಸಂಜೀವ್ ಕುಮಾರ್ – 1000ಮೀ, ಸಾಹಿಲ್ – 100 ಮೀ, ಕೃಷ್ಣ – ಜಾವೆಲಿನ್ ಎಸೆತ, ಧನುಷ್ಚಂದ್ರ – ಚಕ್ರ ಎಸೆತ.
ಬಾಲಕಿಯರ ವಿಭಾಗದಲ್ಲಿ : ಬಾನವಿ ಪಿ ಎಸ್ – 400ಮೀ, ಭಗೀರಥಿ – 3ಕಿಮೀ ನಡಿಗೆ, ಚರೀಷ್ಮಾ – 3000ಮೀ, ಪ್ರಿಯಾಂಕ – 1000ಮೀ, ನಿರ್ಮಲಾ – 400ಮೀ ಹರ್ಡಲ್ಸ್.
ಆಯ್ಕೆಯಾದ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.

Post a Comment

0 Comments

Advertisement